[ ದೈನಂದಿನ ಪ್ರಚಲಿತ ಘಟನೆಗಳು ] ದಿನಾಂಕ – 30 ನವೆಂಬರ್ 2020
ಸೂಚನೆ : ದಿನಕ್ಕೊಂದು ವಿಷಯ ಭಾಗವು ಸ್ಪರ್ಧಾತ್ಮಕ ಪರೀಕ್ಷೆಯ ಮೊದಲ ಹಂತ (ವಸ್ತುನಿಷ್ಠ) ಕೇಂದ್ರಿತವಾಗಿದೆ. ಪ್ರತಿನಿತ್ಯ ಒಂದು ವಿಷಯದ ನಿರ್ದಿಷ್ಟ ಅಂಶ ಕುರಿತು ಸಂಕ್ಷಿಪ್ತವಾಗಿ ಸಮಗ್ರ ಮಾಹಿತಿಯನ್ನು ನೀಡಲು ಪ್ರಯತ್ನಿಸಲಾಗುವುದು. ಸೋಮವಾರ – ರಾಜ್ಯಶಾಸ್ತ್ರ ಮಂಗಳವಾರ – ವಿಜ್ಞಾನ ಮತ್ತು ತಂತ್ರಜ್ಞಾನ ಬುಧವಾರ – ಭೂಗೋಳಶಾಸ್ತ್ರ ಮತ್ತು ಕೃಷಿ ವಲಯ ಗುರುವಾರ – ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧ ಶುಕ್ರವಾರ – ಪರಿಸರ ಅಧ್ಯಯನ ಶನಿವಾರ – ಇತಿಹಾಸ ಪರಿವಿಡಿ ಸಾಮಾನ್ಯ ಅಧ್ಯಯನ ಪತ್ರಿಕೆ – …
Continue reading “[ ದೈನಂದಿನ ಪ್ರಚಲಿತ ಘಟನೆಗಳು ] ದಿನಾಂಕ – 30 ನವೆಂಬರ್ 2020”